ಗೋಣಿಕೊಪ್ಪ ವರದಿ, ಮೇ 17 : ಬಾಳೆಲೆ ಬ್ಯಾಂಕ್ ಆಫ್ ಬರೋಡಾ ಶಾಖೆ ವತಿಯಿಂದ 25 ಫಲಾನುಭವಿಗಳಿಗೆ ಕಿಟ್ ವಿತರಣೆ ಮಾಡಲಾಯಿತು. ವ್ಯವಸ್ಥಾಪಕ ಮನೀಶ್ ಜ, ಮತ್ತು ಬಾಳೆಲೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮನಮೋಹನ್ ವಿತರಣೆ ಮಾಡಿದರು.