ಕೂಡಿಗೆ, ಮೇ 19: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವ ಹಿಸುತ್ತಿದ್ದ ಡಿ.ಆರ್. ರಂಗೇಗೌಡ ಅವರು ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಗೆ ಸಹಾಯಕ ಉಪನಿರೀಕ್ಷಕ ರಾಗಿ ಪದೋನ್ನತಿ ಹೊಂದಿದ್ದಾರೆ.