ಮಡಿಕೇರಿ, ಮೇ 19: ಮದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದೆ, ಕಾಟಕೇರಿ ಹಾಗೂ ಬೆಟ್ಟತ್ತೂರು ಗ್ರಾಮಗಳ ಪ್ರಕೃತಿ ವಿಕೋಪ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಗ್ರಾಮಸಭೆಯನ್ನು ತಾ. 21ರಂದು ಬೆ. 11 ಗಂಟೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುದ್ಯನ ಚಂದ್ರಶೇಖರ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.