ಕೂಡಿಗೆ, ಮೇ 20: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಗ್ರಾಮದ ಚಂದ್ರಶೇಖರ (29) ಎಂಬ ಯುವಕ ತನ್ನ ಮನೆಯಲ್ಲಿ ವಿಷ ಸೇವನೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗೋವಿಂದಶೆಟ್ಟಿ ಎಂಬವರ ಪುತ್ರ. ಕುಶಾಲನಗರ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.