ಮಡಿಕೇರಿ, ಮೇ.20: ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನೆಯ 5 ಅಂಗನವಾಡಿ ಕಾರ್ಯಕರ್ತೆ ಹಾಗೂ 18 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜೂನ್ 1 ರಿಂದ ಜೂನ್ 30 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವೆಬ್‍ಸೈಟ್ ತಿತಿತಿ.ಚಿಟಿgಚಿಟಿತಿಚಿಜiಡಿeಛಿಡಿuiಣ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿಯನ್ನು ಭರ್ತಿ ಮಾಡಬಹುದು. ಹೆಚ್ಚಿನ ಮಾಹಿತಿಗೆ ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ-08274-249010, 249788 ನ್ನು ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.