ಮಡಿಕೇರಿ, ಮೇ 20: ಇದುವರೆಗೆ ನಗರದ ತಹಶೀಲ್ದಾರರ ಕಚೇರಿ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯು ನಗರದ ಜೂನಿಯರ್ ಕಾಲೇಜು ಆವರಣದಲ್ಲಿನ ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ಹೆಚ್ಚಿನ ಮಾಹಿತಿಗೆ ಇ-ಮೇಲ್ ವಿಳಾಸ ಜಜಠಿi.eಜu.ಞಚಿಡಿmಜಞ@ಟಿiಛಿ.iಟಿ ದೂ. 08272-228337 ನ್ನು ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್. ಮಚ್ಚಾಡೊ ತಿಳಿಸಿದ್ದಾರೆ.