ಮಡಿಕೇರಿ, ಮೇ 26: ಚೇರಂಬಾಣೆ ಸಮೀಪದ ಕೊಳಗದಾಳು ಗ್ರಾಮದ ಕರ್ಪಕಾಡು ನಿವಾಸಿ ಕಾರ್ಮಿಕ ಬಿ.ಜಿ. ಸಂಜೀವ (55) ಜೀವನದಲ್ಲಿ ಜಿಗುಪ್ಸೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾಗಮಂಡಲ ಠಾಣಾಧಿಕಾರಿ ಮಹದೇವ ಹಾಗೂ ಸಿಬ್ಬಂದಿ ಸ್ಥಳ ಮಹಜರು ನಡೆಸುವದರೊಂದಿಗೆ ಮುಂದಿನ ಕ್ರಮ ಕೈಗೊಂಡಿದ್ದಾರೆ.