ವೀರಾಜಪೇಟೆ, ಮೇ 26: ತಮಿಳುನಾಡು ರಾಜ್ಯದಿಂದ ಕೊಡಗಿನ ಗೋಣಿಕೊಪ್ಪಲಿಗೆ ಬಂದ ಇಬ್ಬರನ್ನು ಅಲ್ಲಿನ ಬಿ.ಸಿ.ಎಂ. ಹಾಸ್ಟೆಲ್ನಲ್ಲಿ ಆರೋಗ್ಯ ತಪಾಸಣೆಗೊಳಪಡಿಸಿ ಕ್ವಾರಂಟೈನ್ನಲ್ಲಿರಿಸಲಾಗಿದೆ ಎಂದು ತಾಲೂಕು ತಹಶೀಲ್ದಾರ್ ಎಲ್.ಎಂ. ನಂದೀಶ್ ತಿಳಿಸಿದ್ದಾರೆ.