ಗಾಳಿಬೀಡು ಮತ್ತು ಕೆ.ನಿಡುಗಣೆ ಗ್ರಾಮದಲ್ಲಿ ಜಲ ಪ್ರಳಯದಿಂದ ಮನೆ ಕಳೆದುಕೊಂಡವರಿಗೆ ವಿತರಿಸಲು ನಿರ್ಮಾಣವಾಗುತ್ತಿರುವ ಮನೆಗಳ ಕಾಮಗಾರಿಯನ್ನು ಶಾಸಕ ಅಪ್ಪಚ್ಚು ರಂಜನ್ ಪರಿಶೀಲಿಸಿದರು.