ಮಡಿಕೇರಿ, ಮೇ 30: ವಾರದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ನಡೆಸಬಹುದಾದ ಚಟುವಟಿಕೆಗಳನ್ನು ತಾ. 31 ರಂದು (ಇಂದು) ಕೂಡ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ನಡೆಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಉಳಿದಂತೆ ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗೆ ಯಥಾ ರೀತಿಯಲ್ಲಿ ಲಾಕ್‍ಡೌನ್ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.