ಮಡಿಕೇರಿ, ಜೂ.1: ಕೊಡಗು ವಿಶೇಷ ಪ್ಯಾಕೇಜ್ ಅಡಿಯಲ್ಲಿ ರೂ. 80 ಲಕ್ಷ ವೆಚ್ಚದಲ್ಲಿ ಸೋಮವಾರಪೇಟೆ ತಾಲೂಕಿನ ಕಾಂಡನಕೊಲ್ಲಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.