ಕುಶಾಲನಗರ, ಜೂ. 1: ಕುಶಾಲನಗರದ ಎಸ್.ಬಿ.ಐ. ಬ್ಯಾಂಕ್ ಶಾಖೆಯ ವತಿಯಿಂದ ಕುಶಾಲನಗರ ವ್ಯಾಪ್ತಿಯಲ್ಲಿ ಪತ್ರಿಕೆ ಹಂಚುವ ಹುಡುಗರಿಗೆ ಅಗತ್ಯ ಸಾಮಗ್ರಿಗಳ ಕಿಟ್ ವಿತರಿಸಲಾಯಿತು.
ಶಾಖೆಯ ವ್ಯವಸ್ಥಾಪಕ ವರದಾರಾಯ ಮಲ್ಯ ಕಿಟ್‍ಗಳನ್ನು ವಿತರಿಸಿದರು. ಈ ಸಂದರ್ಭ ಬ್ಯಾಂಕ್‍ನ ಸಿಬ್ಬಂದಿಗಳು ಹಾಜರಿದ್ದರು.