ಮಡಿಕೇರಿ, ಜೂ. 3: ಪ್ರಕೃತಿ ವಿಕೋಪ ಸಂದರ್ಭದಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ನೀಡಲಾಗುವ ಮನೆಗಳ ಅಂತಿಮ ಹಂತದ ಕಾಮಗಾರಿಯನ್ನು ಜಂಬೂರಿನಲ್ಲಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಬುಧವಾರ ಪರಿಶೀಲಿಸಿದರು.