ಸಿದ್ದಾಪುರ, ಜೂ. 3: ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ವಿವಿಧ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನಿಲ್‍ಕುಮಾರ್ ನೇತೃತ್ವದಲ್ಲಿ ಚಾಲನೆ ನೀಡಲಾಗಿದೆ. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು.