ಗೋಣಿಕೊಪ್ಪಲು, ಜೂ. 4: 28 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಇದೀಗ ನಿವೃತ್ತರಾದ ಗೋಣಿಕೊಪ್ಪಲು ಪೊಲೀಸ್ ಠಾಣೆಯ ಎಎಸ್‍ಐಡಬ್ಲ್ಯೂ ರವಿ ಅವರನ್ನು ಪೊಲೀಸ್ ಇಲಾಖೆ ವತಿಯಿಂದ ಬೀಳ್ಕೊಡಲಾಯಿತು. ಗೋಣಿಕೊಪ್ಪ ವೃತ್ತ ನಿರೀಕ್ಷಕರಾದ ರಾಮರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಠಾಣಾಧಿಕಾರಿ ಸುರೇಶ್ ಬೋಪಣ್ಣ, ಪೊಲೀಸ್ ಸಿಬ್ಬಂದಿಗಳು, ಉಪಸ್ಥಿತರಿದ್ದರು.