ಕುಶಾಲನಗರ, ಜೂ. 4: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ, ಪಟ್ಟಣ ಪಂಚಾಯ್ತಿ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಆಶ್ರಯದಲ್ಲಿ ಆದಿಶಂಕರಾಚಾರ್ಯ ಬಡಾವಣೆಯ ಹಸಿರು ಪಡೆಯ ಸಹಯೋಗದಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ಇಂದು ಬೆಳಗ್ಗೆ 9.30 ಕ್ಕೆ ನಡೆಯಲಿದೆ.