ಗೋಳಿಕಟ್ಟೆಯಲ್ಲಿ ಸಂತ್ರಸ್ತರಿಗೆ ನಿರ್ಮಿಸಲಾಗಿರುವ ಮನೆಗಳಿಗೆ ತೆರಳಲು ಸೂಕ್ತ ರಸ್ತೆ ಇಲ್ಲ. ಆದ್ದರಿಂದ ಉತ್ತಮ ರಸ್ತೆಯನ್ನು ನಿರ್ಮಿಸಿಕೊಡುವಂತೆ ಅಲ್ಲಿನ ಸ್ಥಳೀಯರು ಕೊಲ್ಯದ ಗಿರೀಶ್ ನೇತೃತ್ವದಲ್ಲಿ ಸಚಿವರುಗಳಿಗೆ ಮನವಿ ಸಲ್ಲಿಸಿದರು.