ಕುಶಾಲನಗರ, ಜೂ. 6: ಸೋಮವಾರಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಮೂರು ಮಂದಿಯನ್ನು ನಾಮನಿರ್ದೇಶನ ಮಾಡಿ ಸರಕಾರ ಆದೇಶ ಹೊರಡಿಸಿದೆ. ಕ್ಷೇತ್ರ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಶಿಫಾರಸಿನಂತೆ ಕುಶಾಲನಗರದ ಮಂಡೇಪಂಡ ಬೋಸ್ ಮೊಣ್ಣಪ್ಪ, ಗರಗಂದೂರಿನ ಜಿ.ಜಿ.ಸತೀಶ್, ಯಡವಾರೆ ಗ್ರಾಮದ ನೀಲಮ್ಮ ಅವರುಗಳನ್ನು ನಾಮನಿರ್ದೇಶನ ಮಾಡಲಾಗಿದೆ