ನಾಪೋಕ್ಲು, ಜೂ. 7: ರಾಜ್ಯ ಸರ್ಕಾರವು ಪ್ರವಾಸೋದ್ಯಮ ಚಟುವಟಿಕೆಗಳನ್ನು ಆರಂಭಿಸಲು ಅನುಮತಿ ನೀಡಿದ್ದು, ಕೊಡಗು ಜಿಲ್ಲೆಯಲ್ಲೂ ಪ್ರವಾಸಿಗರ ಓಡಾಟ ರೆಸಾರ್ಟ್ ಹೋಂಸ್ಟೇಗಳನ್ನು ತೆರೆಯುವುದು ಆತಂಕಕಾರಿ ವಿಷಯ. ಕಕ್ಕಬ್ಬೆ-ಕುಂಜಿಲ ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಸೋದ್ಯಮಕ್ಕೆ ಯಾವುದೇ ರೀತಿಯ ಅವಕಾಶ ಕಲ್ಪಿಸಬಾರದು ಎಂದು ಸಾಮಾಜಿಕ ಹೋರಾಟಗಾರ ಹಾಗೂ ಕಕ್ಕಬ್ಬೆ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಪಾಂಡಂಡ ನರೇಶ್ ಒತ್ತಾಯಿಸಿದರು. ನಾಪೋಕ್ಲುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳು ಹೆಚ್ಚಲಿದ್ದು ಸಮಸ್ಯೆ ಕಾಡಲಿದೆ. ಕಕ್ಕಬ್ಬೆ ಕುಂಜಿಲ ಗ್ರಾಮಪಂಚಾಯಿತಿ ವ್ಯಾಪ್ತಿಯ ರೆಸಾರ್ಟ್‍ಗಳು ಹೋಂಸ್ಟೇಗಳು ಹಾಗೂ ಚಾರಣ ತಾಣಗಳಿಗೆ ಪ್ರವಾಸಿಗರ ಭೇಟಿಯನ್ನು ನಿಷೇಧಿಸಿ ಕನಿಷ್ಟ ಆರು ತಿಂಗಳು ಪ್ರವಾಸೋದ್ಯಮವನ್ನು ನರೇಶ್ ಒತ್ತಾಯಿಸಿದರು. ನಾಪೋಕ್ಲುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳು ಹೆಚ್ಚಲಿದ್ದು ಸಮಸ್ಯೆ ಕಾಡಲಿದೆ. ಕಕ್ಕಬ್ಬೆ ಕುಂಜಿಲ ಗ್ರಾಮಪಂಚಾಯಿತಿ ವ್ಯಾಪ್ತಿಯ ರೆಸಾರ್ಟ್‍ಗಳು ಹೋಂಸ್ಟೇಗಳು ಹಾಗೂ ಚಾರಣ ತಾಣಗಳಿಗೆ ಪ್ರವಾಸಿಗರ ಭೇಟಿಯನ್ನು ನಿಷೇಧಿಸಿ ಕನಿಷ್ಟ ಆರು ತಿಂಗಳು ಪ್ರವಾಸೋದ್ಯಮವನ್ನು