ಸೋಮವಾರಪೇಟೆ, ಜೂ.8: ಸೋಮವಾರಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಪಟ್ಟಣದ ನಿವಾಸಿ ಮಂಜುನಾಥ್ ಅವರನ್ನು ನೇಮಿಸಲಾಗಿದೆ ಎಂದು ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ಹಾನಗಲ್ಲು ತಿಳಿಸಿದ್ದಾರೆ.