ಕೂಡಿಗೆ, ಜೂ. 10: ಕೂಡು ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿಯಲ್ಲಿರುವ ಹಾರಂಗಿ ಅಣೆಕಟ್ಟೆಯ ವಸಾಹತು ಕಾಲೋನಿಯಲ್ಲಿರುವ ಆಸ್ಪತ್ರೆಯನ್ನು ಕಾವೇರಿ ನೀರಾವರಿ ನಿಗಮದಿಂದ ಆರೋಗ್ಯ ಇಲಾಖೆಗೆ ಹಸ್ತಾಂತರಿಸುವ ಬಗ್ಗೆ ಹಾಗೂ ಹೊಸದಾಗಿ ಸುಸಜ್ಜಿತ ಆಸ್ಪತ್ರೆ ಕಟ್ಟಡ ನಿರ್ಮಿಸುವ ವಿಷಯವಾಗಿ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಮನವಿ ಪತ್ರವನ್ನು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಬಾಸ್ಕರ್ ನಾಯಕ್ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಸಲ್ಲಿಸಿದರು.

ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಗುಂದ ಗ್ರಾಮದಲ್ಲಿ ಹಾರಂಗಿ ಅಣೆಕಟ್ಟೆಯ ವಸಾಹತು ಕಾಲೋನಿಯಲ್ಲಿರುವ ಆಸ್ಪತ್ರೆಯನ್ನು ಕಾವೇರಿ ನೀರಾವರಿ ನಿಗಮದ ವತಿಯಿಂದ ನಿರ್ವಹಣೆ ಮಾಡಲಾಗುತ್ತಿದ್ದು, ಆಸ್ಪತ್ರೆಯಲ್ಲಿ ಸೂಕ್ತ ವೈದ್ಯಕೀಯ ಉಪಕರಣಗಳು ಹಾಗೂ ಔಷಧಿ ಮತ್ತು ಮಾತ್ರೆಗಳು ಸಹ ಲಭ್ಯವಿಲ್ಲ.

ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ ಕೊರೆತೆಯಿದೆ. ಕಾವೇರಿ ನೀರಾವರಿ ನಿಗಮದಿಂದ ಸರಿಯಾಗಿ ನಿರ್ವಹಣೆ ಆಗುತ್ತಿಲ್ಲ.

ಆದರಿಂದ ಈ ವ್ಯಾಪ್ತಿಯ ಕೂಡಿಗೆ, ಜೂ. 10: ಕೂಡು ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿಯಲ್ಲಿರುವ ಹಾರಂಗಿ ಅಣೆಕಟ್ಟೆಯ ವಸಾಹತು ಕಾಲೋನಿಯಲ್ಲಿರುವ ಆಸ್ಪತ್ರೆಯನ್ನು ಕಾವೇರಿ ನೀರಾವರಿ ನಿಗಮದಿಂದ ಆರೋಗ್ಯ ಇಲಾಖೆಗೆ ಹಸ್ತಾಂತರಿಸುವ ಬಗ್ಗೆ ಹಾಗೂ ಹೊಸದಾಗಿ ಸುಸಜ್ಜಿತ ಆಸ್ಪತ್ರೆ ಕಟ್ಟಡ ನಿರ್ಮಿಸುವ ವಿಷಯವಾಗಿ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಮನವಿ ಪತ್ರವನ್ನು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಬಾಸ್ಕರ್ ನಾಯಕ್ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಸಲ್ಲಿಸಿದರು.

ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಗುಂದ ಗ್ರಾಮದಲ್ಲಿ ಹಾರಂಗಿ ಅಣೆಕಟ್ಟೆಯ ವಸಾಹತು ಕಾಲೋನಿಯಲ್ಲಿರುವ ಆಸ್ಪತ್ರೆಯನ್ನು ಕಾವೇರಿ ನೀರಾವರಿ ನಿಗಮದ ವತಿಯಿಂದ ನಿರ್ವಹಣೆ ಮಾಡಲಾಗುತ್ತಿದ್ದು, ಆಸ್ಪತ್ರೆಯಲ್ಲಿ ಸೂಕ್ತ ವೈದ್ಯಕೀಯ ಉಪಕರಣಗಳು ಹಾಗೂ ಔಷಧಿ ಮತ್ತು ಮಾತ್ರೆಗಳು ಸಹ ಲಭ್ಯವಿಲ್ಲ.

ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ ಕೊರೆತೆಯಿದೆ. ಕಾವೇರಿ ನೀರಾವರಿ ನಿಗಮದಿಂದ ಸರಿಯಾಗಿ ನಿರ್ವಹಣೆ ಆಗುತ್ತಿಲ್ಲ.

ಆದರಿಂದ ಈ ವ್ಯಾಪ್ತಿಯ ನೀಡಲಾಯಿತು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷೆ ಮಂಜುಳಾ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಬಾಸ್ಕರ್ ನಾಯಕ್, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಸದಸ್ಯ ಶಿವಾನಂದ, ಸಂತೋಷ್ ಮೊದಲಾದವರು ಇದ್ದರು.