ಕೂಡಿಗೆ, ಜೂ. 11: ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಸಭೆ ಶಾಲೆಯ ಆವರಣದಲ್ಲಿ ನಡೆಯಿತು. ಸಭೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಅನುಸೂಯ, ಶಾಲಾ ಮುಖ್ಯ ಶಿಕ್ಷಕಿ ಸಣ್ಣಕ್ಕ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಮತ್ತು ಶಿಕ್ಷಕ ವೃಂದ ಹಾಗೂ ಪೋಷಕರು ಭಾಗವಹಿಸಿದ್ದರು.