ಶನಿವಾರಸಂತೆ, ಜೂ. 13: ನಿಡ್ತ ಪಂಚಾಯಿತಿ ವ್ಯಾಪ್ತಿಯ ನಿಡ್ತ ಗ್ರಾಮದ ನಿವಾಸಿ ಸಣ್ಣಪ್ಪ (65) ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಇಂದು ಬೆಳಿಗ್ಗೆ ನಿಡ್ತ ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.