ಮಡಿಕೇರಿ, ಜೂ. 15 : ಕುಶಾಲನಗರ 220 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವು ದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆ ಯಂತೆ ತಾ. 18 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕುಶಾಲನಗರ, ಸೋಮವಾರಪೇಟೆ, ಆಲೂರು ಸಿದ್ದಾಪುರ ಸುಂಟಿಕೊಪ್ಪ ಹಾಗೂ ಮಡಿಕೇರಿ, ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಕುಶಾಲನಗರ, ಕೂಡಿಗೆ, ನಂಜರಾಯಪಟ್ಟಣ, ಸುಂಟಿಕೊಪ್ಪ, ಚೆಟ್ಟಳ್ಳಿ, ಸೋಮವಾರಪೇಟೆ, ಶಾಂತಳ್ಳಿ,