ಮಡಿಕೇರಿ, ಜೂ. 21: ಭಾರತ್ ಸ್ಕೌಟ್ಸ್ ಗೈಡ್ಸ್ನ ವತಿಯಿಂದ ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮುಖಗವಸು ವಿತರಿಸಲಾಯಿತು. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಿ.ಎಸ್. ಮಚ್ಚಾಡೋ ಅವರಿಗೆ ಮಾಸ್ಕ್ಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿಯಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸ್ಕೌಟ್ಸ್ ಗೈಡ್ಸ್ನ ಪ್ರಧಾನ ಆಯುಕ್ತರು ಹಾಗೂ ಕೊಡಗು ಜಿಲ್ಲಾ ಶಿಕ್ಷಣ ಮಡಿಕೇರಿ, ಜೂ. 21: ಭಾರತ್ ಸ್ಕೌಟ್ಸ್ ಗೈಡ್ಸ್ನ ವತಿಯಿಂದ ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮುಖಗವಸು ವಿತರಿಸಲಾಯಿತು. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಿ.ಎಸ್. ಮಚ್ಚಾಡೋ ಅವರಿಗೆ ಮಾಸ್ಕ್ಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿಯಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸ್ಕೌಟ್ಸ್ ಗೈಡ್ಸ್ನ ಪ್ರಧಾನ ಆಯುಕ್ತರು ಹಾಗೂ ಕೊಡಗು ಜಿಲ್ಲಾ ಶಿಕ್ಷಣ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಬೇಕಾಗಿರುವುದರಿಂದ ಹೆಚ್ಚುವರಿ ಮಾಸ್ಕ್ಗಳನ್ನು ಸಂಗ್ರಹಿಸಲಾಗುತ್ತಿದೆ ಎಂದರು.
ಸ್ಕೌಟ್ಸ್ನ ಜಿಲ್ಲಾ ಆಯುಕ್ತರಾದ ಜಿಮ್ಮಿ ಸಿಕ್ವೇರಾ, ಸ್ಕೌಟ್ಸ್ ಗೈಡ್ಸ್ನ ಜಿಲ್ಲಾ ತರಬೇತಿ ಆಯುಕ್ತ ಸುರೇಶ್ ಕುಮಾರ್ ಎಸ್.ಎಲ್., ರಾಜ್ಯ ಸಮಿತಿ ಸದಸ್ಯ ದೇವಾನಂದ ಎನ್.ಸಿ, ಸೋಮವಾರಪೇಟೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ, ಮಡಿಕೇರಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ವಸಂತಿ, ಪೆÇನ್ನಂಪೇಟೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ವಾಮನ, ಖಜಾಂಚಿ ಮುತ್ತಮ್ಮ, ಜಿಲ್ಲಾ ಸ್ಥಾನಿಕ ಆಯುಕ್ತ ಹೆಚ್.ಆರ್. ಮುತ್ತಪ್ಪ, ಪೆÇನ್ನಂಪೇಟೆ ಸ್ಥಳೀಯ ಸಂಸ್ಥೆಯ ಸಹಕಾರ್ಯದರ್ಶಿ ಅಲಿಮಾ, ಪುಷ್ಪ, ಅಶೋಕ, ಸ್ಕೌಟ್ಸ್ ಮಾಸ್ಟರ್ ಪ್ರಸನ್ನ ಮೇಕೇರಿ, ರೋವರ್ ತಮ್ಮಯ್ಯ, ಎಸ್.ಜಿ.ವಿ ರಂಜಿನಿ, ಉಷಾರಾಣಿ ಹಾಗೂ ಭಾರತ್ ಸ್ಕೌಟ್ಸ್ ಗೈಡ್ಸ್ ಜಿಲ್ಲಾ ಸಂಘಟಕಿ ದಮಯಂತಿ ಹಾಜರಿದ್ದರು.