ಮಡಿಕೇರಿ, ಜೂ.21: ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ.5 ಸಾವಿರ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ತಾ. 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು ಹಾಗೂ ಇಲಾಖಾ ವೆಬ್‍ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಹಾಗೂ ಕಚೇರಿ ದೂ.ಸಂ. 08272-225528/ 220214 ನ್ನು ಸಂಪರ್ಕಿಸಬಹುದು.