ಕುಶಾಲನಗರ, ಜೂ. 24: ಸೂರ್ಯಗ್ರಹಣ ಹಿನ್ನೆಲೆಯಲ್ಲಿ ರಥಬೀದಿಯ ಕನ್ನಿಕಾಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅರ್ಚಕ ಪ್ರಮೋದ್ ಭಟ್ ನೇತೃತ್ವದಲ್ಲಿ ಹೋಮ, ಪೂಜಾ ಕಾರ್ಯಕ್ರಮಗಳು ಜರುಗಿದವು.