ಮಡಿಕೇರಿ, ಜೂ. 24: ಜಾಗತಿಕ ಮಟ್ಟದ ಪ್ರತಿಷ್ಠಿತ ಕ್ರೀಡಾಕೂಟವಾಗಿರುವ ಒಲಿಂಪಿಕ್ಸ್ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿರುವ ಕ್ರೀಡಾಪಟುಗಳ ಸಂಖ್ಯೆ ಒಟ್ಟು 18 ಆಗಿದೆ. ಬಾಕ್ಸಿಂಗ್ ಕ್ರೀಡೆಯಲ್ಲಿ ಈ ಹಿಂದೆ ಚೇನಂಡ ಸಿ. ಮಾಚಯ್ಯ ಅವರು ಒಲಿಂಪಿಕ್ಸ್‍ನಲ್ಲಿ ಪಾಲ್ಗೊಂಡಿದ್ದರು. ತಾ. 24ರ ‘ಶಕ್ತಿ’ಯಲ್ಲಿ ಪ್ರಕಟವಾಗಿದ್ದ ಸುದ್ದಿಯಲ್ಲಿ ಇವರ ಹೆಸರು ಬಿಟ್ಟು ಹೋಗಿತ್ತು.