ಸೋಮವಾರಪೇಟೆ, ಜೂ. 24: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ-ಸೋಮವಾರಪೇಟೆ, ಜೂ. 24: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ-ನೀಡುತ್ತಿರುವ ಕಾಡಾನೆಗಳನ್ನು ಬಿಸಿಲೆ ಅರಣ್ಯಕ್ಕೆ ಅಟ್ಟಲು ಕ್ರಮ ಕೈಗೊಳ್ಳಬೇಕು. ಕಾಫಿ ಹಾಗೂ ಬಾಳೆ ಫಸಲಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕಾಡಾನೆಗಳ ಹಾವಳಿಯಿಂದ ಜನಸಾಮಾನ್ಯರು ತಿರುಗಾಡಲೂ ಭಯಪಡುವಂತಾಗಿದೆ. ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಹಿಂದೇಟು ಹಾಕುವಂತಾಗಿದೆ. ಮಕ್ಕಳು ಓಡಾಡಲು ಭಯಪಡುವಂತಾಗಿದೆ. ತಕ್ಷಣ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಲು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.