ಸಿದ್ದಾಪುರ, ಜೂ.24: ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘನೆ ಮಾಡಿ ಲಾರಿಯಲ್ಲಿ ಪ್ಲಾಸ್ಟಿಕ್ ಹೊದಿಕೆ ಮುಚ್ಚಿಕೊಂಡು ಮರಸಾಗಾಟ ಮಾಡುತ್ತಿದ್ದ ಲಾರಿಯನ್ನು ಸಿದ್ಧಾಪುರ ಠಾಣಾಧಿಕಾರಿ ಮೋಹನ್ ರಾಜ್ ಹಾಗೂ ಸಿಬ್ಬಂದಿಗಳು ಪತ್ತೆಹಚ್ಚಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಚಾಲಕನ ಮೇಲೆ ಮುಂದಿನ ಕ್ರಮ ಕೈಗೊಂಡಿದ್ದಾರೆ.