ನಾಪೋಕ್ಲು, ಜೂ. 26: ಸಮೀಪದ ದೊಡ್ಡಪುಲಿಕೋಟು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ಗೂಡ್ಸ್ ಆಟೋವೊಂದು ಚಾಲಕನ ನಿಯಂತ್ರಣ ತಪ್ಪಿ ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದಿದೆ. ವಾಹನ ಜಖಂಗೊಂಡಿದ್ದು, ಚಾಲಕನಿಗೆ ಯಾವುದೇ ಅಪಾಯ ಸಂಭವಿಸಿಲ್ಲ.