ನಾಪೋಕ್ಲು, ಜೂ. 25: ಸಮೀಪದ ಚೆರಿಯಪರಂಬುವಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‍ಡಿಎಂಸಿ ವತಿಯಿಂದ ಶಾಲಾ ಆವರಣದಲ್ಲಿ ಬೆಳೆದಿದ್ದ ಕಾಡು ಕಡಿದು ಸ್ವಚ್ಛಗೊಳಿಸಲಾಯಿತು. ಎಸ್‍ಡಿಎಂಸಿ ಅಧ್ಯಕ್ಷ ,ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಹಾಜರಿದ್ದರು.