ಮಡಿಕೇರಿ, ಜು. 2: ಇಂದು ವಿವಿಧ ಕಾರ್ಯಕ್ರಮಗಳಿಗಾಗಿ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ರಾಜ್ಯದ ಸಹಕಾರಿ ಸಚಿವ ಎಸ್. ಟಿ. ಸೋಮಶೇಖರ್ ಅವರು ಜಿಲ್ಲೆಯ ಹಿರಿಯ ಸಹಕಾರಿ ಧುರೀಣ ಮಾಜಿ ಸಚಿವ ಯಂ.ಸಿ. ನಾಣಯ್ಯ ಅವರ ಮನೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದರು.