ಮಡಿಕೇರಿ, ಜು. 2: ಕೋವಿಡ್-19 ಹೆಚ್ಚುತ್ತಿರುವ ಕಾರಣ ಮಡಿಕೇರಿಯಲ್ಲಿರುವ ಇ.ಸಿ.ಹೆಚ್.ಎಸ್. ಪಾಲಿಕ್ಲಿನಿಕ್ ತಾ. 4 ರಿಂದ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಲಭ್ಯವಿರುತ್ತದೆ. ಇ.ಸಿ.ಹೆಚ್.ಎಸ್. ಅವಲಂಬಿತರು ವೈದ್ಯಕೀಯ ಸೇವೆ ಪಡೆದುಕೊಳ್ಳಲು, ಹೆಸರು ನೋಂದಾವಣೆ ಮಾಡಿಕೊಳ್ಳಲು ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆ ಮಾಡತಕ್ಕದ್ದು. 08272-220024 ಮತ್ತು 08272-298406.