ಶನಿವಾರಸಂತೆ, ಜು. 3: ಹಂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿತ್ತೂರು ಗ್ರಾಮದ ಜಗದೀಶ್ ಅವರಿಗೆ ಸೇರಿದ ಶುಂಠಿ ಗದ್ದೆಯ ಬಳಿ ಜೂಜಾಡುತ್ತಿದ್ದ 9 ಮಂದಿಯನ್ನು ಪೊಲೀಸರು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.