ಮಡಿಕೇರಿ, ಜು. 3: ಮಡಿಕೇರಿಯ ಜಿಲ್ಲಾ ನ್ಯಾಯಾಲಯ ಸಂಕೀರ್ಣವನ್ನು ಸಂಪೂರ್ಣವಾಗಿ ಇಂದು ಸ್ಯಾನಿಟೈಸರ್ ಮಾಡಲಾಯಿತು.

ನ್ಯಾಯಾಧೀಶರುಗಳು ಸೇರಿದಂತೆ ಎಲ್ಲಾ ಸಿಬ್ಬಂದಿಗಳ ಆರೋಗ್ಯ ತಪಾಸಣೆ ಮಾಡಲು ಬಂದಿದ್ದ ಆರೋಗ್ಯ ಕಾರ್ಯಕರ್ತರೊಬ್ಬರು ಕೊರೊನಾ ಸೋಂಕಿಗೆ ಒಳಗಾದ ಹಿನ್ನೆಲೆಯಲ್ಲಿ ಇಂದು ಮಡಿಕೇರಿಯ ಜಿಲ್ಲಾ ನ್ಯಾಯಾಲಯ ಸಂಕೀರ್ಣವನ್ನು ಸಂಪೂರ್ಣ ಸ್ಯಾನಿಟೈಸರ್ ಮಾಡಲಾಯಿತು.

ನ್ಯಾಯಾಲಯ ಕಲಾಪಕ್ಕೆ ಸಂಬಂಧಿಸಿದಂತೆ ಇಂದು ಹಲವಷ್ಟ್ಟು ವಕೀಲರುಗಳು ನ್ಯಾಯಾಧೀಶರುಗಳೊಂದಿಗೆ ಮುಕ್ತ ಚರ್ಚೆ ನಡೆಸಿದ್ದರು.