ಮಡಿಕೇರಿ, ಜು. 7: ಕರ್ನಾಟಕ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘ ಅಸ್ತಿತ್ವಕ್ಕೆ ಬಂದಿದ್ದು, ನೂತನ ಅಧ್ಯಕ್ಷರಾಗಿ ಹಾಸನದ ಕೆಂಚೇಗೌಡ, ಪ್ರಧಾನ ಕಾರ್ಯದÀರ್ಶಿ ಯಾಗಿ ಕೊಡಗಿನ ಪ್ರಜಾಸತ್ಯ ಪತ್ರಿಕೆ ಸಂಪಾದಕ ಡಾ. ಬಿ.ಸಿ. ನವೀನ್ ಕುಮಾರ್ ಆಯ್ಕೆಯಾಗಿದ್ದಾರೆ. ಸಂಚಾಲಕರಾಗಿ ಮದನಗೌಡ, ಸಂಘಟನಾ ಸಂಚಾಲಕರಾಗಿ ಸೋಮಶೇಖರ್ ಕೆರಗೋಡು, ರವಿಕುಮಾರ್ ಆಯ್ಕೆಯಾಗಿದ್ದಾರೆ.