ಮಡಿಕೇರಿ, ಜು. 8: ವೀರಾಜಪೇಟೆ ತಾಲೂಕಿನ ಪೊನ್ನಂಪೇಟೆ ಹೋಬಳಿಯ ಕಿರುಗೂರು ಗ್ರಾಮ ಪಂಚಾಯಿತಿ ಕಡೆಯಿಂದ ಕಿರುಗೂರು ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಅಂಗಡಿ - ಮುಂಗಟ್ಟುಗಳು, ಶಾಲಾ ವಠಾರಗಳು, ಸರ್ಕಾರಿ ಕಚೇರಿಯ ಕಟ್ಟಡಗಳು ಮತ್ತು ಸಾರ್ವಜನಿಕ ಪ್ರದೇಶಗಳಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಯಿತು.