ಗೋಣಿಕೊಪ್ಪ ವರದಿ, ಜು. 8: ಹೈಸೊಡ್ಲೂರು ಶ್ರೀ ಮಹಾದೇವರ ದೇವಸ್ಥಾನದಲ್ಲಿ ತಾ. 5 ರಿಂದ 15 ದಿನ ಭಕ್ತಾಧಿಗಳಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ತಾ.19 ರವರೆಗೆ ದೇವಸ್ಥಾನದಲ್ಲಿ ನಿತ್ಯ ಪೂಜೆ ಹೊರತು ಬೇರೆ ಪೂಜೆ ಪುನಸ್ಕಾರಗಳು ನಡೆಯುವುದಿಲ್ಲ ಎಂದು ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.