ಮಡಿಕೇರಿ, ಜು. 7: ಕಡಗದಾಳು ಗ್ರಾಮ ಪಂಚಾಯಿತಿ ವತಿಯಿಂದ 2019-20ನೇ ಸಾಲಿನ 14ನೇ ಹಣಕಾಸು ಯೋಜನೆಯಡಿ ಶೇ. 5ರ ಅನುದಾನದಲ್ಲಿ ವಿಶೇಷಚೇತನರಿಗೆ ಸೋಲಾರ್ ದೀಪಗಳನ್ನು ವಿತರಿಸಲಾಯಿತು. ಪಂಚಾಯಿತಿ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ ಮತ್ತು ಸದಸ್ಯರು ಉಪಸ್ಥಿತರಿದ್ದರು.