ಮಡಿಕೇರಿ, ಜು. 10: ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಮಾದಾಪುರದಲ್ಲಿ ಹೊಸದಾಗಿ ನಿರ್ಮಿಸಿದ ಮನೆಗಳಲ್ಲಿ ವಾಸವಾಗಿದ್ದವರ ಸಮಸ್ಯೆ ಬಗ್ಗೆ ಮಾಹಿತಿ ಪಡೆದರು. ಅಲ್ಲದೆ ರೂ. 2 ಕೋಟಿ ವೆಚ್ಚದಲ್ಲಿ ಹಟ್ಟಿ ಹೊಳೆ ಮುಕ್ಕೊಡ್ಲು ಕಾಂಕ್ರೀಟ್ ರಸ್ತೆ ಕಾಮಗಾರಿ ಪರಿಶೀಲಿಸಿದರು.