ಕೂಡಿಗೆ, ಜು. 11: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಬಸವೇಶ್ವರ ದೇವಾಲಯಕ್ಕೆ ತೆರಳುವ ರಸ್ತೆ ದುರಸ್ತಿ ಕಾರ್ಯ ಶಾಸಕರ ಐದು ಲಕ್ಷ ರೂ. ಅನುದಾನದಲ್ಲಿ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಯನ್ನು ಕೂಡಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಟಿ. ಗಿರೀಶ್ ಸೇರಿದಂತೆ ಗ್ರಾಮದ ಪ್ರಮುಖರಾದ ಶಾಂತಳ್ಳಿ ಜಗದೀಶ್ ಚಿಣ್ಣಪ್ಪ ಮತ್ತಿತರರು ವೀಕ್ಷಿಸಿದರು.