ಪೆÇನ್ನಂಪೇಟೆ, ಜು.12: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾನೂರು ಗ್ರಾಮದಲ್ಲಿ ನಡೆದಿದೆ. ಕೆ. ತಿಮ್ಮಯ್ಯ ಎಂಬವರ ಪತ್ನಿ ಶೈಲಾ ಜಯಲಕ್ಷ್ಮಿ (66) ತಮ್ಮ ಮನೆಯ ಹಿಂಭಾಗದ ಮಾಳಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಪೆÇನ್ನಂಪೇಟೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.