ಮಡಿಕೇರಿ, ಜು. 12: ಬೊಳ್ಳಜಿರ ಅಯ್ಯಪ್ಪ ಇವರನ್ನು ಕೊಡಗು ಸಿರಿಗನ್ನಡ ವೇದಿಕೆಯ ಜಿಲ್ಲಾ ಮಟ್ಟದ ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆಮಾಡಲಾಗಿದೆ.

ಟೋಮಿ ಥಾಮಸ್ (ನಾ ಕನ್ನಡಿಗ) ಇವರನ್ನು ವೀರಾಜಪೇಟೆ ತಾಲೂಕಿನ ಸಿರಿಗನ್ನಡ ವೇದಿಕೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕೊಡಗು ಸಿರಿಗನ್ನಡ ವೇದಿಕೆಯ ಅಧ್ಯಕ್ಷ ಅಲ್ಲಾರಂಡ ವಿಠಲ್ ನಂಜಪ್ಪ ತಿಳಿಸಿದ್ದಾರೆ.