ಮಡಿಕೇರಿ, ಜು. 13: ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿಯಲ್ಲಿ 62 ವಷರ್À ಪ್ರಾಯದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚೆಟ್ಟಳ್ಳಿಯ ವರ್ತಕರು ಮಂಗಳವಾರ ವಾರ ಹಾಗೂ ಬುಧವಾರ ಎರಡು ದಿನಗಳ ಕಾಲ ಅಂಗಡಿ ಮಳಿಗೆಗಳನ್ನು ಸಂಪೂರ್ಣ ಬಂದ್ ಮಾಡಲು ತೀರ್ಮಾನಿಸಿದ್ದಾರೆ.

ಸಾರ್ವಜನಿಕರು ಸಹಕರಿಸುವಂತೆ ಚೆಟ್ಟಳ್ಳಿಯ ವರ್ತಕ ಸಂಘದ ಪ್ರಮುಖರಾದ ಸುರೇಶ್ ಬಾಬು ಮನವಿ ಮಾಡಿದ್ದಾರೆ.