ಕೂಡಿಗೆ, ಜು. 13: ಬುಧವಾರ ನಡೆಯಬೇಕಿದ್ದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂತೆಯನ್ನು ಕೊರೊನಾ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಕೇಶ್ ತಿಳಿಸಿದ್ದಾರೆ.