ಮಡಿಕೇರಿ, ಜು. 17: ಕೇಂದ್ರೀಯ ಪಠ್ಯಕ್ರಮ (ಸಿಬಿಎಸ್‍ಇ) 10ನೇ ತರಗತಿಯಲ್ಲಿ ಮಡಿಕೇರಿಯ ಎ.ಎಲ್.ಜಿ. ಕ್ರೆಸೆಂಟ್ ಶಾಲೆಯ 16ನೇ ತಂಡವು ಉತ್ತಮ ಸಾಧನೆ ಮಾಡಿದೆ. ಪರೀಕ್ಷೆಗೆ ಹಾಜರಾದ 25 ವಿದ್ಯಾರ್ಥಿಗಳಲ್ಲಿ ಎಲ್ಲರು ತೇರ್ಗಡೆಯಾಗಿರುವುದಾಗಿ ಶಾಲಾ ಆಡಳಿತ ಮಂಡಳಿ ತಿಳಿಸಿದೆ.