ಸುಂಟಿಕೊಪ್ಪ, ಜು.19 : ಸುಂಟಿಕೊಪ್ಪ ಪಟ್ಟಣದಲ್ಲಿ ವಿವಿಧ ಬಡಾವಣೆಗಳಿಗೆ ಔಷಧಿ ಸಿಂಪಡಿಸಲಾಯಿತು. ಪಟ್ಟಣದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಪ್ರಮುಖ ಬೀದಿ ಹಾಗೂ ವಿವಿಧ ಬಡಾವಣೆಗಳಿಗೆ ಪಂಚಾಯಿತಿ ಪೌರ ಕಾರ್ಮಿಕರು ಔಷಧಿ ಸಿಂಪಡಣೆ ಮಾಡಿದರು.