ಮಡಿಕೇರಿ, ಜು. 21: ಭೂ ಸುಧಾರಣಾ ಕಾಯ್ದೆ ಜಾರಿಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.