ಮಡಿಕೇರಿ, ಜು. 22: ಮಡಿಕೇರಿ ತಾಲೂಕು ಕಟ್ಟೆಮಾಡು ಗ್ರಾಮದಲ್ಲಿ ಇರುವ ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ದೇವಾಲಯದ ಆವರಣದಲ್ಲಿ ಬೆಳೆದಿದ್ದ ಕಾಡನ್ನು ರಾಷ್ಟ್ರೀಯ ಸ್ವಯಂ ಸೇವಾ ಸಂಘ, ಹಿಂದೂ ಜಾಗರಣಾ ವೇದಿಕೆ, ಭಜರಂಗದಳ ಬೈರಂಬಾಡ ಅಮ್ಮತ್ತಿ ಕಾರ್ಯಕರ್ತರು ಕಡಿದು ಸ್ವಚ್ಛಗೊಳಿಸಿದರು.